ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಪ್ರದೇಶದ ಜೈಲಿನಲ್ಲಿ ಕೊಲೆಗಾರನೊಬ್ಬ ಜೈಲಿನಲ್ಲೇ ಕುಳಿತುಕೊಂಡು ಲೈವ್ ವಿಡಿಯೋ ಮಾಡಿದ್ದಾನೆ.
ಜೈಲನ್ನೇ ಸ್ವರ್ಗ ಹಾಗೂ ಸಖತ್ ಎಂಜಾಯ್ ಮಾಡ್ತಿದ್ದೇನೆ ಎಂದು ಹೇಳುತ್ತಾ ಎರಡು ನಿಮಿಷಗಳ ಲೈವ್ ವಿಡಿಯೋ ಮಾಡಿದ್ದಾನೆ. ಬರೇಲಿ ಕೇಂದ್ರ ಕಾರಾಗೃಹದಲ್ಲಿರುವ ಆಸಿಫ್ ಎಂಬಾತ ವಿಡಿಯೋ ಶೇರ್ ಮಾಡಿದ್ದು, ಇನ್ನೇನು ಕೆಲವೇ ದಿನ ಹೊರಗೆ ಬರುತ್ತೇನೆ ಎಂದು ಹೇಳಿಕೊಂಡಿದ್ದಾನೆ.
ವಿಡಿಯೋ ಡೆಪ್ಯುಟಿ ಇನ್ಸ್‌ಪೆಕ್ಟರ್‌ಗೆ ಸಿಕ್ಕಿದ್ದು, ತನಿಖೆಗೆ ಮುಂದಾಗಿದ್ದಾರೆ. ಆಸಿಫ್ ೨೦೧೯ರಲ್ಲಿ ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿ ಜೈಲು ಸೇರಿದ್ದ.
रामराज्य हैं
उत्तर प्रदेश बरेली जेल में बन्द जेल में बंद आरोपी का वीडियो वायरल PWD ठेकेदार हत्याकांड का आरोपी जेल में है बंद जेल में बंद आरोपी का लाइव वीडियो चैट वायरल,, pic.twitter.com/8yZOg1m2xK— Mαɳιʂԋ Kυɱαɾ αԃʋσƈαƚҽ 🇮🇳🇮🇳 (@Manishkumarttp) March 14, 2024