ಹೊಸದಿಗಂತ ಡಿಜಿಟಲ್ ಡೆಸ್ಕ್:
ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ್ ರಾವ್ ನೇತೃತ್ವದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಏಳನೇ ವೇತನ ಆಯೋಗದ ವರದಿಯನ್ನು ಸಲ್ಲಿಸಲಾಗಿದೆ.
ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಕುರಿತು ಅಧ್ಯಯನ ನಡೆಸಿ ನಂತರ ವರದಿ ಸಲ್ಲಿಸಲಾಗಿದೆ. ಏಳನೇ ವೇತನ ಆಯೋಗದ ಅವಧಿ ಮಾರ್ಚ್ 15ಕ್ಕೆ ಮುಕ್ತಾಯವಾಗಿತ್ತು.
ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ ರಾವ್ ಅಧ್ಯಕ್ಷತೆಯ ರಾಜ್ಯದ ಏಳನೇ ವೇತನ ಆಯೋಗದವರು ಇಂದು ಮುಖ್ಯಮಂತ್ರಿ @siddaramaiah ಅವರನ್ನು ಭೇಟಿಯಾಗಿ ವರದಿ ಸಲ್ಲಿಸಿದರು.
ಆಯೋಗದ ಸದಸ್ಯರಾದ ಪಿ.ಬಿ. ರಾಮಮೂರ್ತಿ, ಶ್ರೀಕಾಂತ್ ವನಹಳ್ಳಿ , ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ… pic.twitter.com/0JWREtf78B— CM of Karnataka (@CMofKarnataka) March 16, 2024
7ನೇ ವೇತನ ಆಯೋಗದ ವರದಿ ಕೇವಲ ಸರ್ಕಾರಕ್ಕೆ ಸಲ್ಲಿಕೆಯಾದರಷ್ಟೇ ಸಾಲದು; ಶ್ರೀಘ್ರವಾಗಿ ಅನುಷ್ಠಾನಕ್ಕೆ ಬರಬೇಕು.
ಚಾ ಶಿ ಜಯಕುಮಾರ್ ಕೃಷ್ಣರಾಜಪೇಟೆ ಮಂಡ್ಯ ಜಿಲ್ಲೆ
[email protected]