ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಈ ಗಂಭೀರ ವಿಷಯದ ಬಗ್ಗೆ ಚರ್ಚೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.
ಸಭೆಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್, ಬೆಂಗಳೂರು ನಗರ ಡಿಸಿ, ಬಿಬಿಎಂಪಿ ಅಧಿಕಾರಿಗಳು ಹಾಗೂ ಬೆಂಗಳೂರು ಜಲಮಂಡಳಿಯ ಹಿರಿಯ ಅಧಿಕಾರಿಗಳು ಭಾಗಿಯಾಗಲಿದ್ದಾರೆ.
ಈಗಾಗಲೇ ಕುಡಿಯುವ ನೀರಿನ ಕುರಿತಾಗಿ ಸಭೆ ಮಾಡಲಾಗಿದೆ, ಆಗ ಟ್ರಾಂಕರ್‌ಗಳ ಸುಲಿಗೆಗೆ ಬ್ರೇಕ್ ಹಾಕಿತ್ತು. ಇದೀಗ ಯಾವ ಮಹತ್ವದ ವಿಷಯ ಜಾರಿಗೆ ಬರಲಿದೆಯೋ ಕಾದು ನೋಡಬೇಕಿದೆ.