ಮಸೀದಿ, ಚರ್ಚ್,​ ಮಠ, NGOಗಳಿಗೆ ಸರ್ಕಾರದಿಂದ ಶಾಕಿಂಗ್ ನ್ಯೂಸ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ದಾಖಲೆಗಳಿಲ್ಲದೆ ಕಾರ್ಯನಿರ್ವಹಿಸುವ ಮಸೀದಿ, ಚರ್ಚ್‌ಗಳು, ಮಸೀದಿಗಳು ಮತ್ತು ಸರ್ಕಾರೇತರ ಸಂಸ್ಥೆಗಳಿಗೆ ಸರ್ಕಾರ ಶಾಕಿಂಗ್ ನ್ಯೂಸ್ ನೀಡಿದೆ. ಬೆಂಗಳೂರು ದಕ್ಷಿಣ (ಕೆಂಗೇರಿ) ತಾಲೂಕು ವ್ಯಾಪ್ತಿಯಲ್ಲಿ ನೋಂದಣಿಯಾಗದ ಕಾರ್ಯನಿರ್ವಹಿಸುತ್ತಿರುವ ಮಸೀದಿ, ಚರ್ಚ್​ಗಳಿಗೆ ನೋಂದಣಿ ಗಡುವನ್ನು ನೀಡಿ ಸರ್ಕಾರ ಆದೇಶಿಸಿದೆ.

ನೋಂದಣಿ ಇಲ್ಲದೆ ಕಾರ್ಯನಿರ್ವಹಿಸುವ ಮಸೀದಿ, ಚರ್ಚ್‌ಗಳು, ಮಠಗಳು ಮತ್ತು ಸರ್ಕಾರೇತರ ಸಂಸ್ಥೆಗಳನ್ನು ಮುಚ್ಚಲಾಗುವುದು ಎಂದು ಸರ್ಕಾರ ಎಚ್ಚರಿಕೆ ನೀಡಿದೆ.

ಮಕ್ಕಳನ್ನು ಮಸೀದಿ ಮತ್ತು ಚರ್ಚ್‌ಗಳಿಗೆ ದಾಖಲಿಸಿ. ಸರಕಾರಿ ದಾಖಲಾತಿ ಇಲ್ಲದೆ ಕಾರ್ಯಾಚರಿಸುತ್ತಿರುವ ಡೇಕೇರ್ ಸೆಂಟರ್ ಗಳು ಮಕ್ಕಳ ಕಲ್ಯಾಣ ಮತ್ತು ಸಂರಕ್ಷಣಾ ಕಾಯ್ದೆ 2015ರ ಕಲಂ 41ರ ಅಡಿಯಲ್ಲಿ ಏಪ್ರಿಲ್ 20ರೊಳಗೆ ನೋಂದಣಿ ಮಾಡಿಸಬೇಕು ಎಂದು ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!