ನಮ್ಮ ಮೆಟ್ರೋದಲ್ಲಿ ಮತ್ತೊಂದು ಅನಾಹುತ, ಮೆಟ್ರೋ ಬರ್ತಿದ್ದಂತೆಯೇ ಹಳಿ ಮೇಲೆ ಬಿದ್ದು ವ್ಯಕ್ತಿ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ನಮ್ಮ ಮೆಟ್ರೋ ನಿಲ್ದಾಣದಲ್ಲಿ ಮತ್ತೊಂದು ಅನಾಹುತ ಸಂಭವಿಸಿದೆ. ಅತ್ತಿಗುಪ್ಪೆ ಮೆಟ್ರೋ ಸ್ಟೇಷನ್‌ನಲ್ಲಿ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಮೆಟ್ರೋ ಬರುವವರೆಗೂ ಕಾದು, ಬಂದ ನಂತರ ವ್ಯಕ್ತಿ ಮೆಟ್ರೋ ಮುಂದೆ ಹಾರಿದ್ದಾನೆ. ಗಂಭೀರವಾಗಿ ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ವ್ಯಕ್ತಿ ಮೃತಪಟ್ಟಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!