ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿ ಅಬಕಾರಿ ನೀತಿಯಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಬಂಧಿಸಲಾಗಿದೆ.
ಈ ಬಂಧನವನ್ನು ವಿರೋಧಿಸಿ ದೆಹಲಿಯಲ್ಲಿ ಪ್ರತಿಭಟನೆ ನಡೆಯುತ್ತಿದೆ. ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಸಚಿವರಾದ ಅತಿಶಿ ಹಾಗೂ ಸೌರಭ್ ಭಾರಧ್ವಾಜ್ ಅವರನ್ನು ಬಂಧಿಸಲಾಗಿದೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.