ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಪಿಎಲ್ 2024 ರ ಇಂದಿನ ಪಂದ್ಯದಲ್ಲಿ ದೆಹಲಿ ಕ್ಯಾಪಿಟಲ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ನಡೆಯುತ್ತಿದೆ.
ವಿಶಾಖಪಟ್ಟಣಂ ಮೈದಾನದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಉಭಯ ತಂಡಗಳ ನಡುವೆ ಜಿದ್ದಾಜಿದ್ದಿನ ಪೈಪೋಟಿ ಕಂಡುಬರಲಿದೆ. ಈ ಸೀಸನ್ನಲ್ಲಿ ಮೊದಲ ಗೆಲುವಿನ ಹಂಬಲದಲ್ಲಿರುವ ಡೆಲ್ಲಿ ತಂಡ ಒಂದೆಡೆ ಇದ್ದರೆ, ಮತ್ತೊಂದೆಡೆ ಎರಡೂ ಪಂದ್ಯಗಳನ್ನು ಗೆಲ್ಲುತ್ತಿರುವ ಚೆನ್ನೈ ತಂಡವಿದೆ.
ಇನ್ನು ಟಾಸ್ ಗೆದ್ದ ಡೆಲ್ಲಿ ನಾಯಕ ರಿಷಬ್ ಪಂತ್ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ.