ಚಿತ್ರದುರ್ಗದಲ್ಲಿ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ನಾಮಪತ್ರ ಸಲ್ಲಿಕೆ April 1, 2024 ದಿಗಂತ ವರದಿ ಚಿತ್ರದುರ್ಗ : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಚುನಾವಣೆಗೆ ಭಾರತೀಯ ಜನತಾ ಪಾರ್ಟಿ ಪಕ್ಷದ ಅಭ್ಯರ್ಥಿಯಾಗಿ ಗೋವಿಂದ ಮತ್ತಪ್ಪ ಕಾರಜೋಳ ಅವರು ಜಿಲ್ಲಾ ಚುನಾವಣಾಧಿಕಾರಿ ಟಿ.ವೆಂಕಟೇಶ್ ಅವರಿಗೆ ಸೋಮವಾರ ನಾಮಪತ್ರ ಸಲ್ಲಿಸಿದರು. ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ FacebookTwitterPinterestWhatsApp Previous articleಹಾಸನದಲ್ಲಿ ಕೈ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಡಿಸಿಎಂ ಬೃಹತ್ ಮೆರವಣಿಗೆNext articleಅಬಕಾರಿ ನೀತಿ ಹಗರಣ ಪ್ರಕರಣ: ಕೇಜ್ರಿವಾಲ್ಗೆ ಏ.15ರವರೆಗೆ ನ್ಯಾಯಾಂಗ ಬಂಧನ LEAVE A REPLY Cancel reply Comment: Please enter your comment! Name:* Please enter your name here Email:* You have entered an incorrect email address! Please enter your email address here Website: Save my name, email, and website in this browser for the next time I comment.