ಹೊಸ ದಿಗಂತ ಡಿಜಿಟಲ್ ಡೆಸ್ಕ್, ಮಂಗಳೂರು:
ಕೇರಳದ ಪೊನ್ನಾನಿಯಲ್ಲಿ ಚಂದ್ರನ ದರುಶನವಾಗಿದ್ದು, ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಾದ್ಯಂತ ಬುಧವಾರ ಈದುಲ್ ಫಿತ್ರ್ ಆಚರಿಸಲು ಉಡುಪಿ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಸಂಯುಕ್ತ ಖಾಝಿ ಅಲ್ಹಾಜ್ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ಕರೆ ನೀಡಿದ್ದಾರೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ