ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಲೋಕಸೇವಾ ಆಯೋಗವು ನಡೆಸಿದ ನಾಗರಿಕ ಸೇವಾ ಪರೀಕ್ಷೆ (UPSC)-2023 ರ ಫಲಿತಾಂಶ ಪ್ರಕಟಗೊಂಡಿದ್ದು, ಒಟ್ಟು 1,016 ಅಭ್ಯರ್ಥಿಗಳ ನೇಮಕಾತಿಗೆ ಶಿಫಾರಸು ಮಾಡಲಾಗಿದೆ.
ಐಎಎಸ್ ವಿಭಾಗದಲ್ಲಿ ಆದಿತ್ಯ ಶ್ರೀವಾಸ್ತವ್ ದೇಶಕ್ಕೆ ಮೊದಲ 1 ಸ್ಥಾನ ಪಡೆದುಕೊಂಡಿದ್ದಾರೆ.
2023 ಯುಪಿಎಸ್‌ಸಿ ಪರೀಕ್ಷೆ ಬರೆದ ಅಭ್ಯರ್ಥಿಗಳು ಇದೀಗ ತಮ್ಮ ಫಲಿತಾಂಶವನ್ನು ಆಯೋಗದ ವೆಬ್‌ಸೈಟ್ https://upsc.gov.in/ ರಿಜಿಸ್ಟರ್ ನಂಬರ್ ಮತ್ತು ಹೆಸರಿನ ಪ್ರಕಾರ ಚೆಕ್ ಮಾಡಿಕೊಳ್ಳಬಹುದು.
ಒಟ್ಟು 1,016 ಅಭ್ಯರ್ಥಿಗಳ ನೇಮಕಾತಿಗೆ ಶಿಫಾರಸು ಮಾಡಲಾಗಿದೆ. 355 ಅಭ್ಯರ್ಥಿಗಳ ಸ್ಥಿತಿ ತಾತ್ಕಾಲಿಕವಾಗಿ ಉಳಿದಿದೆ.