ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ: ಸಂಜೆ 5 ವರೆಗೆ ಯಾವ ರಾಜ್ಯದಲ್ಲಿ ಎಷ್ಟು ವೋಟಿಂಗ್?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

2024ರ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನವು ಇಂದು ನಡೆದಿದ್ದು, 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 102 ಕ್ಷೇತ್ರಗಳಲ್ಲಿ ಮತದಾನ ನಡೆದಿದೆ.

ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭಗೊಂಡಿದ್ದು, ಸಂಜೆ 5 ಗಂಟೆಯವರೆಗಿನ ಅಂಕಿ-ಅಂಶಗಳ ಪ್ರಕಾರ, ದೇಶದಾದ್ಯಂತ ಸಂಜೆ 5 ಗಂಟೆವರೆಗೆ ಶೇ. 59. ೭೧ ರಷ್ಟು ಮತದಾನವಾಗಿದೆ.

ಇನ್ನು ಪಶ್ಚಿಮ ಬಂಗಾಳದಲ್ಲಿ ಹೆಚ್ಚು ಶೇ.77.57ರಷ್ಟು ಮತದಾನವಾಗಿದೆ. ಉಳಿದಂತೆ ವಿವಿಧ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶದಲ್ಲಿ ನಡೆದ ಮತದಾನದ ವಿವರ ಇಲ್ಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!