ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಪೆರಾಕ್‌ನ ಲುಮುಟ್‌ನಲ್ಲಿ ಮಲೇಷ್ಯಾ ನೌಕಾಪಡೆಯ ಎರಡು ಹೆಲಿಕಾಪ್ಟರ್‌ಗಳು ಪತನಗೊಂಡು ಹತ್ತು ಮಂದಿ ಸಾವನ್ನಪ್ಪಿದ್ದಾರೆ.
ಪೆರಾಕ್ ಅಗ್ನಿಶಾಮಕ ಮತ್ತು ಪಾರುಗಾಣಿಕಾ ಇಲಾಖೆ ಈ ಘಟನೆಯನ್ನು ದೃಢಪಡಿಸಿದೆ. 10 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಹೆಲಿಕಾಪ್ಟರ್‌ನಿಂದ ಮೃತದೇಹಗಳನ್ನು ಹೊರತೆಗೆಯುವ ಕಾರ್ಯ ಮುಂದುವರಿದಿದೆ.
BREAKING: 2 military helicopters crash after mid-air collision in Malaysia, killing all 10 people on board pic.twitter.com/4afNggr0x9
— BNO News (@BNONews) April 23, 2024