ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಗನ ಮದುವೆಯ ಮೆರವಣಿಗೆಯಲ್ಲಿ ಡ್ಯಾನ್ಸ್ ಮಾಡುತ್ತಿದ್ದ ಚಿಕ್ಕಪ್ಪ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ರಾಜಸ್ಥಾನದ ಜುಂಜುನುದಲ್ಲಿ ಮದುವೆ ಸಂಭ್ರಮದಲ್ಲಿ ಮಾವ ಕುಣಿತು ಕುಪ್ಪಳಿಸುತ್ತಿದ್ದು, ಇದ್ದಕ್ಕಿದ್ದಂತೆ ಕುಸಿದು ಬೀಳುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.
ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು,ಹೃದಯಾಘಾತ ಯಾವಾಗಲಾದರೂ ಆಗಬಹುದು ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ತಲೆಯ ಮೇಲೆ ಮಡಕೆ ಇಟ್ಟುಕೊಂಡು ಕುಣಿಯುತ್ತಿದ್ದ ವರನ ಚಿಕ್ಕಪ್ಪ ಕಮಲೇಶ್ ಢಾಕಾ, ಕುಣಿದು ಕುಪ್ಪಳಿಸುತ್ತಲೇ ಇದ್ದಕ್ಕಿದ್ದ ಹಾಗೆ ಕುಸಿದು ಬಿದ್ದಿದ್ದಾರೆ. ಸ್ಥಳದಲ್ಲಿದ್ದವರು ಧಾವಿಸಿ ಬಂದು ಆತನನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.ಆದರೆ ಕಮಲೇಶ್‌ಗೆ ಹೃದಯಾಘಾತವಾಗಿದೆ ಎಂದು ವೈದ್ಯರು ಹೇಳಿದ್ದಾರೆ.
शादी में मटका डांस करते समय हुई व्यक्त की मौत। यह घटना राजस्थान के झुंझुनू जिले की नवलगढ़ तहसील की है। pic.twitter.com/mtaHXEbFYV
— Priya singh (@priyarajputlive) April 26, 2024