ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನಿ ಮೋದಿ ಇಂದು ಭಾನುವಾರ (ಏ.28) ದಿನವಿಡೀ ರಾಜ್ಯದಲ್ಲಿರಲಿದ್ದು, ಬೆಳಗಾವಿ ಸೇರಿ ನಾಲ್ಕು ಕಡೆ ಬಿಜೆಪಿ ಅಭ್ಯರ್ಥಿಗಳ ಪರ ಸಕ್ರಿಯವಾಗಿ ಪ್ರಚಾರ ನಡೆಸಲಿದ್ದಾರೆ.
ಕನ್ನಡದಲ್ಲಿ ಪ್ರಧಾನಿ ಮೋದಿ ಭಾಷಣ ಆರಂಭಿಸಿದ್ದು. ಸವದತ್ತಿ ಯಲ್ಲಮ್ಮ ದೇವಿಯ ಸ್ಮರಣಾರ್ಥ ಬೆಳಗಾವಿ ಮತದಾರರಿಗೆ ಪ್ರಧಾನಿ ಮೋದಿ ಅಭಿನಂದನೆ ಸಲ್ಲಿಸಿದರು. ರಾಜ್ಯದಲ್ಲಿ ಎಲ್ಲೇ ಹೋದರೂ ಮೋದಿ ಘೋಷಣೆಗಳೇ ಕೇಳಿ ಬರುತ್ತಿವೆ. ನಾವು ಛತ್ರಪತಿ ಶಿವಾಜಿ ಮಹರಾಜ ಮತ್ತು ಜಗಜ್ಯೋತಿ ಬಸವೇಶ್ವರರ ಅನುಯಾಯಿಗಳು ಎಂದರು.