ದಿಗಂತವರದಿ ಬೆಳಗಾವಿ:
ಬೆಳಗಾವಿಯ ವಿಶ್ವೇಶ್ವರಯ್ಯ ನಗರದ ಕನ್ನಡ ಸರಕಾರಿ ಶಾಲೆಯಲ್ಲಿ ಬೆಳಗಾವಿ ಲೋಕಸಭಾ ಮತಕ್ಷೇತ್ರದ ಅಭ್ಯರ್ಥಿ ಜಗದೀಶ್ ಶೆಟ್ಟರ್ ಮಂಗಳವಾರ ಸರದಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದರು. ಅವರಿಗೆ ಸಂಸದೆ ಮಂಗಲಾ ಅಂಗಡಿ, ಶೃದ್ಧಾ ಶೆಟ್ಟರ್, ಸಂಕಲ್ಪ ಶೆಟ್ಟರ್ ಮತ್ತಿತರರು ಸಾಥ್ ನೀಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ