ರಾಜ್ಯದಲ್ಲಿ ನಮ್ಮ ಮೈತ್ರಿಗೆ ಯಾವುದೇ ತೊಂದರೆ ಇಲ್ಲ, ಇದು ಮುಂದುವರಿಯುತ್ತದೆ: ಬಿಎಸ್‌ವೈ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ರಾಜ್ಯದಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಮುಂದುವರಿಯುತ್ತೆ. ಮೈತ್ರಿಗೆ ಯಾವುದೇ ತೊಂದರೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಹೇಳಿದ್ದಾರೆ.

ವಿಧಾನ ಪರಿಷತ್ ಚುನಾವಣೆಯಲ್ಲಿ ಮೈತ್ರಿ ಇರುತ್ತದೆ. ಜೆಡಿಎಸ್‌ಗೆ 2 ಸ್ಥಾನ ಬಿಟ್ಟುಕೊಟ್ಟು ನಾವು 4 ಸ್ಥಾನದಲ್ಲಿ ಸ್ಪರ್ಧೆ ಮಾಡುತ್ತೇವೆ. ಎಲ್ಲಿ ಬಿಟ್ಟುಕೊಡಬೇಕು ಎಂಬುದರ ಬಗ್ಗೆ ತೀರ್ಮಾನವಾಗಿಲ್ಲ. ಇಂದು ಸಂಜೆ ನಡ್ಡಾರವರು ಬಿಡುಗಡೆ ಮಾಡಲಿದ್ದಾರೆ ಎಂದರು. ಬಿಡುಗಡೆ ನಂತರವೂ ನಮ್ಮ ಮೈತ್ರಿಗೆ ಯಾವುದೇ ಸಮಸ್ಯೆ ಇಲ್ಲ. ಮೈತ್ರಿ ಮುಂದುವರಿಯಲಿದೆ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!