ಹೊಸದಿಗಂತ ಡಿಜಿಟಲ್ ಡೆಸ್ಕ್:
ಕುಮಾರಸ್ವಾಮಿ ಏನು ಸಾಚಾ ಅಲ್ಲ. ರೇವಣ್ಣನಂತೆ ಕುಮಾರಸ್ವಾಮಿ ಜೈಲಿಗೆ ಹೋಗುವ ಕಾಲ ಹತ್ತಿರ ಬಂದಿದೆ. ಕುಮಾರಸ್ವಾಮಿ ವಿರುದ್ಧವೂ ಮಹಿಳೆಯರು ದೂರು ಕೊಡುತ್ತಾರೆ. ಕುಮಾರಸ್ವಾಮಿ ಲೈಂಗಿಕ ದೌರ್ಜನ್ಯ ಮಾಡಿರುವ ಬಗ್ಗೆ ಕೇಳಿದ್ದೇವೆ. ಎಂದು ಮದ್ದೂರು ಕಾಂಗ್ರೆಸ್ ಶಾಸಕ ಕದಲೂರು ಉದಯ್ ಹೊಸ ಬಾಂಬ್ ಸಿಡಿಸಿದ್ದಾರೆ.
ಮಂಡ್ಯದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಶಾಸಕ ಕದಲೂರು ಉದಯ್, ಒಬ್ಬನೇ ಒಬ್ಬ ವ್ಯಕ್ತಿ ಬಂದು ದೂರು ನೀಡಲು ಮುಂದಾಗುವುದಿಲ್ಲ. ಕುಮಾರಸ್ವಾಮಿ ಸಾಚಾ ಅಲ್ಲ. ಪೆನ್ಡ್ರೈವ್ ಪ್ರಕರಣ ಬಳಿಕ ಕುಮಾರಸ್ವಾಮಿ ವಿರುದ್ಧವೂ ದೂರು ಕೊಡಲು ಧೈರ್ಯ ಮಾಡಲಿದ್ದಾರೆ. ಯಾರಾದರೂ ದೂರು ಕೊಟ್ಟರೆ ಸರ್ಕಾರ ತನಿಖೆ ಮಾಡಲಿದೆ ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ.
Kutumba rajakiya patana agabeku