ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟಿ ರಾಖಿ ಸಾವಂತ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆರೋಗ್ಯ ಸ್ಥಿತಿ ಏಕಾಏಕಿ ಹದಗೆಟ್ಟಿದ್ದು, ಮುಂಬೈನ ಆಸ್ಪತ್ರೆಗೆ ದಾಖಲಿಸಲಾಗಿದೆ.
ರಾಖಿ ಸಾವಂತ್ ಗಂಭೀರ ಹೃದಯ ಕಾಯಿಲೆಯಿಂದ ಬಳಲುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಆಕೆ ಆಸ್ಪತ್ರೆಯ ಬೆಡ್ ಮೇಲೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಮಲಗಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.