ಇರಾನ್‌ ಅಧ್ಯಕ್ಷರಿದ್ದ ಹೆಲಿಕಾಪ್ಟರ್‌ ಪತನ: ಪ್ರಧಾನಿ ಮೋದಿ ತೀವ್ರ ಕಳವಳ ವ್ಯಕ್ತ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ, ವಿದೇಶಾಂಗ ಸಚಿವರು ಮತ್ತು ಇತರ ಹಿರಿಯ ಅಧಿಕಾರಿಗಳು ಅಜರ್‌ಬೈಜಾನ್‌ನಿಂದ ಟೆಹ್ರಾನ್‌ಗೆ ಹಿಂತಿರುಗುತ್ತಿದ್ದ ಹೆಲಿಕಾಪ್ಟರ್ ಪತನದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಮೋದಿ, ಇರಾನ್ ಅಧ್ಯಕ್ಷ ಸೇರಿ ನಾಲ್ವರು ಹೆಲಿಕಾಪ್ಟರ್ ಪ್ರಯಾಣಿಸುತ್ತಿದ್ದ ಸುದ್ದಿ ಕೇಳಿ ಬೆಚ್ಚಿಬಿದ್ದೆ. ಈ ಕಷ್ಟದ ಸಮಯದಲ್ಲಿ ನಾವು ಇರಾನ್ ಜನರೊಂದಿಗೆ ಒಗ್ಗಟ್ಟಿನಿಂದ ನಿಲ್ಲುತ್ತೇವೆ. ಅಪಘಾತಕ್ಕೀಡಾದ ಹೆಲಿಕಾಪ್ಟರ್‌ನಲ್ಲಿದ್ದವರು ಸುರಕ್ಷಿತವಾಗಿ ಮರಳಲು ಪ್ರಾರ್ಥಿಸುವುದಾಗಿ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!