ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಜ್ವಲ್ ತಪ್ಪು ಮಾಡದೇ ಇದ್ರೆ ಜೆಡಿಎಸ್ ನಿಂದ ಅಮಾನತು ಮಾಡಿದ್ದು ಯಾಕೆ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.
ಪೆನ್ ಡ್ರೈವ್ ಪ್ರಕರಣದಲ್ಲಿ ಸರ್ಕಾರ ಕಾನೂನು ಪ್ರಕಾರ ತನಿಖೆ ನಡೆಸುತ್ತದೆ, ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲ, ತಪ್ಪಿತಸ್ಥರಿಗೆ ಕಾನೂನು ಪ್ರಕಾರ ಶಿಕ್ಷೆ ಕೊಡಿಸಲಾಗುತ್ತದೆ ಎಂದು ಹೇಳಿದರು.
ದೇವರಾಜೇಗೌಡ ಪ್ರಜ್ವಲ್ ರೇವಣ್ಣಗೆ ಟಿಕೆಟ್ ನೀಡದಂತೆ ಬಿಜೆಪಿಗೆ ಪತ್ರ ಬರೆದಿದ್ದರು. ಈ ವಿಚಾರ ತಿಳಿದಿದ್ದರೂ ಟಿಕೆಟ್ ನೀಡಿದ್ದು ಯಾಕೆ? ಪ್ರಜ್ವಲ್ ತಪ್ಪು ಮಾಡದೇ ಇದ್ರೆ ಜೆಡಿಎಸ್ನಿಂದ ಅಮಾನತು ಮಾಡಿದ್ದು ಯಾಕೆ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.