ಇಂದು ರಾಜೀವ್‌ ಗಾಂಧಿ 33ನೇ ಪುಣ್ಯತಿಥಿ: ಗಣ್ಯರಿಂದ ಪುಷ್ಪ ನಮನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಇಂದು ಮಾಜಿ ಪ್ರಧಾನಿ ರಾಜೀವ್‌ ಗಾಂಧಿಯವರ 33 ನೇ ಪುಣ್ಯತಿಥಿಯಾಗಿದ್ದು, ಗಣ್ಯರು ಸಮಾಧಿಗೆ ಪುಷ್ಪನಮನ ಸಲ್ಲಿಸಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಸಂಸದ ರಾಹುಲ್ ಗಾಂಧಿಯವರು ವೀರ ಭೂಮಿಯಲ್ಲಿ ರಾಜೀವ್‌ ಗಾಂಧಿ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದರು.

 ಸಚಿನ್ ಪೈಲಟ್, ಪಿ ಚಿದಂಬರಂ, ಕೆಸಿ ವೇಣುಗೋಪಾಲ್ ಸೇರಿದಂತೆ ಇತರ ಹಿರಿಯ ಕಾಂಗ್ರೆಸ್ ನಾಯಕರು ಹಾಗೂ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್ ವಾದ್ರಾ ಕೂಡ ನಮನ ಸಲ್ಲಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!