ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಲೋಕಸಭೆ ಚುನಾವಣೆಯ ಆರನೇ ಹಂತದಲ್ಲಿ ಮತದಾನ ನಡೆಯುತ್ತಿದ್ದು, ದೆಹಲಿಯಲ್ಲಿ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಮತ ಚಲಾವಣೆ ಮಾಡಿದ್ದಾರೆ.
#WATCH | Congress General Secretary Priyanka Gandhi Vadra casts her vote for the sixth phase of #LokSabhaElections2024 at a polling station in Delhi. pic.twitter.com/wrg0wOISAw
— ANI (@ANI) May 25, 2024
ರಾಬರ್ಟ್ ವಾದ್ರಾ ಮತ್ತು ಅವರ ಮಕ್ಕಳಾದ ರೈಹಾನ್ ರಾಜೀವ್ ವಾದ್ರಾ ಮತ್ತು ಮಿರಾಯಾ ವಾದ್ರಾ ಅವರೊಂದಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತಗಟ್ಟೆಗೆ ಬಂದಿದ್ದಾರೆ.
#WATCH | Congress leader Rahul Gandhi along with Robert Vadra and his children Raihan Rajiv Vadra and Miraya Vadra, wait outside a polling booth in Delhi where Priyanka Gandhi Vadra is casting her vote#LokSabhaElections2024 pic.twitter.com/buE0fQ9UqR
— ANI (@ANI) May 25, 2024