ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಲೋಕಸಭಾ ಚುನಾವಣೆಯ ಏಳನೇ ಹಾಗೂ ಅಂತಿಮ ಹಂತದ ಮತದಾನ ಆರಂಭವಾಗಿದ್ದು, ಕೇಂದ್ರ ಸಚಿವ ಮತ್ತು ಹಮೀರ್‌ಪುರದ ಬಿಜೆಪಿ ಅಭ್ಯರ್ಥಿ ಅನುರಾಗ್ ಠಾಕೂರ್ ಅವರ ಪತ್ನಿ ಶೆಫಾಲಿ ಠಾಕೂರ್ ಅವರೊಂದಿಗೆ ಮತ ಚಲಾವಣೆ ಮಾಡಿದ್ದಾರೆ.
ಹಮೀರ್‌ಪುರದಲ್ಲಿರುವ ತಮ್ಮ ನಿವಾಸದಿಂದ ಮತದಾನ ಕೇಂದ್ರಕ್ಕೆ ಬಂದು ಮತಚಲಾವಣೆ ಮಾಡಿದ್ದಾರೆ. ಹಮೀರ್‌ಪುರ ಲೋಕಸಭಾ ಕ್ಷೇತ್ರದಿಂದ ಸತ್ಪಾಲ್ ಸಿಂಗ್ ರೈಜಾದಾ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ.