ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅಧಿಕಾರಿಗಳ ತಂಡ ದಾಳಿ ನಡೆಸಿದೆ.
ಬೆಂಗಳೂರಿನ ವಸಂತನಗರದಲ್ಲಿರುವ ವಾಲ್ಮೀಕಿ ಅಭಿವೃದ್ಧಿ ನಿಗಮದ ಕಚೇರಿ ಮೇಲೆ ಎಸ್‌ಐಟಿ ತಂಡ ದಾಳಿ ನಡೆಸಿದ್ದು, ಡಿಜಿಟಲ್ ಎವಿಡೆನ್ಸ್ ಗಾಗಿ ಪರಿಶೀಲನೆ ನಡೆಸಿದೆ.