Election Results 2024 Live: ಖುಷಿ ಹಂಚಿಕೊಳ್ಳೋಕೆ ಮುಂಬೈ‌ ಬಿಜೆಪಿಯಿಂದ 10 ಸಾವಿರ ಲಡ್ಡು ತಯಾರು!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಒಕ್ಕೂಟ 350ಕ್ಕೂ ಹೆಚ್ಚು ಸ್ಥಾನ ಗೆದ್ದು ಮೂರನೇ ಬಾರಿ ಅಧಿಕಾರಕ್ಕೆ ಏರಲಿದೆ ಎಂದು ಮತಗಟ್ಟೆ ಸಮೀಕ್ಷೆಗಳು ಭವಿಷ್ಯ ನುಡಿದಿವೆ. ಈ ಬೆನ್ನಲ್ಲೇ ಲಡ್ಡು ತಯಾರು ಮಾಡಲು ಬಿಜೆಪಿಯವರು ಆರ್ಡರ್‌ ಕೊಟ್ಟಿದ್ದಾರೆ. ಈಗಾಗಲೇ ಮತಎಣಿಕೆ ಪ್ರಕ್ರಿಯೆ ಆರಂಭವಾಗಿದ್ದು, ಎನ್‌ಡಿಎ ಒಕ್ಕೂಟ ಮುನ್ನಡೆ ಸಾಧಿಸಿದೆ.

ಪ್ರಧಾನಿ ಮೋದಿ ಅವರು ಹೆಚ್ಚಿನ ಬಹುಮತದಿಂದ ಗೆಲ್ಲುತ್ತಾರೆ. ಹಾಗಾಗಿ ಈ ವಿಜಯೋತ್ಸವವನ್ನು ಜನರಿಗೆ ಲಡ್ಡು ಹಂಚುವ ಮೂಲಕ ಆಚರಿಸುತ್ತೇವೆ ಎಂದು ಬಿಜೆಪಿ ಹೇಳಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!