ಕಲಬುರಗಿಯಲ್ಲಿ ಮುನ್ನಡೆ ಕಾಯ್ದುಕೊಂಡ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್

ಹೊಸದಿಗಂತ ವರದಿ ಕಲಬುರಗಿ: 

ಕಲಬುರಗಿ ಲೋಕಸಭಾ ಕ್ಷೇತ್ರದ ಕೌಂಟಿಂಗ್‌ ನಡೆಯುತ್ತಿದ್ದು,  ಬಿಜೆಪಿ ಉಮೇಶ್ ಜಾಧವ್-30,493 -399 ಮತಗಳಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಕಾಂಗ್ರೆಸ್  ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ -30094 ಹಿನ್ನೆಡೆ ಅನುಭವಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!