ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಪುತ್ರಿ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಭಾರೀ ಮುನ್ನಡೆಯಲ್ಲಿದ್ದಾರೆ.
ಬರೋಬ್ಬರಿ 39,836 ಮತಗಳಿಂದ ಪ್ರಿಯಾಂಕಾ ಮುನ್ನಡೆ ಸಾಧಿಸಿದ್ದಾರೆ. ಇನ್ನು ಬಿಜೆಪಿ ಅಭ್ಯರ್ಥಿ ಆಗಿರುವ ಅಣ್ಣಾಸಾಹೇಬ ಜೊಲ್ಲೆ ಅವರು 31,303 ಪಡೆದ ಮತಗಳಿಂದ ಹಿನ್ನಡೆಯಲ್ಲಿದ್ದಾರೆ.