Election Results Live: ಎನ್‌ಡಿಎ 304, ಇಂಡಿಯಾ ಕೂಟ 167, ಇತರೆ 30 ಕ್ಷೇತ್ರಗಳಲ್ಲಿ ಮುನ್ನಡೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

2024 ರ ಲೋಕಸಭಾ ಚುನಾವಣೆಯ ಮತ ಎಣಿಕೆ ಇಂದು ನಡೆಯುತ್ತಿದ್ದು, ಅಂಚೆ ಮತದಾನದಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ.

ಬೆಳಗ್ಗೆ 9ರವೇಳೆಗೆ  ಎನ್‌ಡಿಎ 304, ಐಎನ್‌ಡಿಐಎ 167 ಹಾಗೂ ಇತರೆ 30 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!