ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ ಅವರು 141,752 ಪಡೆದಿದ್ದು, ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ 91,286 ಮತಗಳನ್ನು ಪಡೆಡಿದ್ದಾರೆ.
ಬಿಜೆಪಿ 50,466 ಮತಗಳ ಅಂತರದಿಂದ ಭರ್ಜರಿ ಮುನ್ನಡೆ ಸಾಧಿಸಿದೆ. ಡಿಕೆ ಸುರೇಶ್ ಭಾರಿ ಹಿನ್ನಡೆ ಸಾಧಿಸಿದ್ದಾರೆ.