Loka Election LIVE: ಮಂಡಿಯಲ್ಲಿ ಕಂಗನಾ ರಣಾವತ್‌ ಮುನ್ನಡೆ, ಸಂತಸದಲ್ಲಿ ನಟಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಕಂಗನಾ ರಣಾವತ್ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಮುನ್ನಡೆ ಬಗ್ಗೆ ಸಂತಸ ವ್ಯಕ್ತಪಡಿಸಿದ ನಟಿ, ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!