Election Results Live: ವಾರಾಣಸಿ ಲೋಕಸಭಾ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಮತ್ತೊಮ್ಮೆ ಮುನ್ನಡೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಲೋಕಸಭೆ ಚುನಾವಣೆ ಫಲಿತಾಂಶ 2024, ಆರಂಭಿಕ ಟ್ರೆಂಡ್‌ಗಳಲ್ಲಿ ಹಿಂದುಳಿದ ನಂತರ, ವಾರಣಾಸಿ ಲೋಕಸಭಾ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್‌ನ ಅಜಯ್ ರೈಗಿಂತ 21,629 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!