ದಾಂಪತ್ಯ ಜೀವನಕ್ಕೆ ಗುಡ್‌ಬೈ ಹೇಳ್ತಿದ್ದಾರಾ ಚಂದನ್‌-ನಿವೇದಿತಾ ಗೌಡ?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬಿಗ್‌ಬಾಸ್‌ನಲ್ಲಿ ಪರಿಚಯವಾಗಿ, ಲವ್‌ ಮಾಡಿ ಅದ್ಧೂರಿಯಾಗಿ ಮದುವೆಯಾಗಿದ್ದ ನಿವೇದಿತಾ ಗೌಡ-ಚಂದನ್‌ ಇದೀಗ ದಾಂಪತ್ಯ ಜೀವನಕ್ಕೆ ಗುಡ್‌ಬೈ ಹೇಳೋಕೆ ರೆಡಿಯಾಗಿದ್ದಾರೆ.

ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಸಂಸಾರದಲ್ಲಿ ಅಷ್ಟಾಗಿ ಏನೂ ಸರಿ ಇಲ್ಲ. ಇಬ್ಬರಿಗೂ ಸಮಯ ಸಿಗುತ್ತಿಲ್ಲ, ಹಾಗೇ ಇನ್ನಿತರ ಕಾರಣಗಳಿಗಾಗಿ ಡಿವೋರ್ಸ್ ಪಡೆಯಲು ಮುಂದಾಗಿದ್ದಾರೆ ಎಂಬ ಸುದ್ದಿ ಸಿಕ್ಕಾಪಟ್ಟೆ ವೈರಲ್​ ಆಗುತ್ತಿದೆ.

ಈ ವಿಚಾರ ತಿಳಿದ ಕೂಡಲೇ ಅಭಿಮಾನಿಗಳು ಫುಲ್​ ಶಾಕ್​ ಆಗಿದ್ದಾರೆ. ಆದರೆ ಈ ಬಗ್ಗೆ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಅವರ ಕಡೆಯಿಂದ ಯಾವುದೇ ಮಾಹಿತಿ ಸಿಕ್ಕಿಲ್ಲ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!