ಹೊಸದಿಗಂತ ಡಿಜಿಟಲ್ ಡೆಸ್ಕ್:
ಎನ್ ಡಿಎ ಸಭೆಯಲ್ಲಿ ಪಾಲ್ಗೊಳ್ಳಲು ರಾಜ್ಯದಿಂದ ಆಯ್ಕೆಯಾಗಿರುವ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ನಿನ್ನೆ ದೆಹಲಿಗೆ ಆಗಮಿಸಿದ್ದರು.
ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಎನ್‌ಡಿಎ ಸಂಸದೀಯ ಬಣದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು, ನಾಳೆ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಇಂದು ಕಾಂಗ್ರೆಸ್ ಪಕ್ಷದ ಸಭೆ ನಡೆಯಲಿದ್ದು. ಸಿಎಂ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ಆಗಮಿಸಿದ್ದಾರೆ.