ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನ್ಯಾಯಾಂಗ ಬಂಧನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಶ್ಲೀಲ ವಿಡಿಯೋ , ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜೈಲುಪಾಲಾಗಿದ್ದಾರೆ.

ಜೂ.24 ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ 42 ನೇ ಎಸಿಎಂಎಂ ಕೋರ್ಟ್ ಆದೇಶ ಹೊರಡಿಸಿದೆ.

ಪ್ರಜ್ವಲ್ ರೇವಣ್ಣ ಅವರ ಎಸ್ ಐಟಿ ಕಸ್ಟಡಿ ಅವಧಿ ಇಂದು ಮುಕ್ತಾಯವಾಗಿದ್ದು, ಈ ಹಿನ್ನೆಲೆ ಎಸ್ ಐ ಟಿ ಅಧಿಕಾರಿಗಳು ಕೋರ್ಟ್ ಗೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ಕೋರ್ಟ್ ಜೂ.24 ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!