ಹೊಸದಿಗಂತ ಡಿಜಿಟಲ್ ಡೆಸ್ಕ್:
ಟಿ20 ವಿಶ್ವಕಪ್ ಟೂರ್ನಿಯಲ್ಲಿ ಆತಿಥೇಯ ಅಮೆರಿಕ ವಿರುದ್ಧ ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
ಅಮೆರಿಕ ಮಣಿಸಿ ಸೂಪರ್ 8ಗೆ ಪ್ರವೇಶ ಪಡೆಯಲು ಟೀಂ ಇಂಡಿಯಾ ಕಾತರಗೊಂಡಿದೆ. ಇಂದಿನ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಇತ್ತ ಅಮೆರಿಕ ತಂಡದಲ್ಲಿ 2 ಬದಲಾವಣೆ ಮಾಡಲಾಗಿದೆ.
ಟೀಂ ಇಂಡಿಯಾ
ರೋಹಿತ್ ಶರ್ಮಾ(ನಾಯಕ), ವಿರಾಟ್ ಕೊಹ್ಲಿ, ರಿಷಬ್ ಪಂತ್, ಸೂರ್ಯ ಕುಮಾರ್ ಯಾದವ್, ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಅರ್ಶದೀಪ್ ಸಿಂಗ್, ಮೊಹಮ್ಮದ್ ಸಿರಾಜ್
ಅಮೆರಿಕ
ಸ್ಟೀವನ್ ಟೇಲರ್, ಶ್ಯಾನ್ ಜಹಾಂಗೀರ್, ಆ್ಯಂಡ್ರಿಸ್ ಗೌಸ್, ಆ್ಯರೋನ್ ಜೋನ್ಸ್(ನಾಯಕ), ನಿತೀಶ್ ಕುಮಾರ್, ಕೊರಿ ಆ್ಯಂರ್ಸನ್, ಹರ್ಮೀತ್ ಸಿಂಗ್, ಶ್ಯಾಡ್ಲಿ ವ್ಯಾನ್ ಶಾಲ್ಕ್, ಜಸ್‌ದೀಪ್ ಸಿಂಗ್, ಸೌರಬ್ ನೇತ್ರಾವಾಲ್ಕರ್, ಆಲಿ ಖಾನ್