ವಿಧಾನಸೌಧದ ಎದುರು ಯೋಗದಲ್ಲಿ ನಿರತರಾದ ಡಿಕೆಶಿ, ಅನುಪ್ರಭಾಕರ್‌,ಮನೀಷ್‌ ಪಾಂಡೆ ಸಾಥ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ವಿಶ್ವದಾದ್ಯಂತ ಯೋಗ ಆಚರಣೆ ಮಾಡಲಾಗುತ್ತಿದ್ದು, ಬೆಂಗಳೂರಿನಲ್ಲಿ ವಿಧಾನಸೌಧದ ಎದುರು ಯೋಗಭ್ಯಾಸ ಮಾಡಲಾಗಿದೆ.

ಕರ್ನಾಟಕ ಸರ್ಕಾರದ ವತಿಯಿಂದ ವಿಧಾನಸೌಧದ ಎದುರು ಆಯೋಜಿಸಿದ್ದ ʻಯೋಗೋತ್ಸವʼ ಕಾರ್ಯಕ್ರಮದಲ್ಲಿ 10ನೇ ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್‌, ರಾಜ್ಯಾಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಸಚಿವರಾದ ದಿನೇಶ್ ಗುಂಡೂರಾವ್, ಸಭಾಪತಿ ಬಸವರಾಜ ಹೊರಟ್ಟಿ, ನಟಿ ಅನು ಪ್ರಭಾಕರ್, ನಟ ಶರಣ್, ಅಶ್ವಿನಿ ನಾಚಪ್ಪ, ಟೀಂ ಇಂಡಿಯಾ ಕ್ರಿಕೆಟಿಗ ಮನೀಷ್ ಪಾಂಡೆ ಸಹ ಪಾಲ್ಗೊಂಡಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!