ಚನ್ನಪಟ್ಟಣದ ಬಗ್ಗೆ ಇಷ್ಟು ದಿನ ಇಲ್ಲದ ಮಮತೆ ಈಗೇನು? ಡಿಕೆಶಿ ಬಗ್ಗೆ ವ್ಯಂಗ್ಯ ಮಾಡಿದ ಎಚ್‌ಡಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಚನ್ನಪಟ್ಟಣದ ಬಗ್ಗೆ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರಿಗ ದಿಢೀರ್ ಮಮತೆ ಬಂದಿದೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ  ವ್ಯಂಗ್ಯವಾಡಿದ್ದಾರೆ.

ಇಲ್ಲಿಯವರೆಗೆ ಚನ್ನಪಟ್ಟಣ ಅಭಿವೃದ್ಧಿ ಮಾಡಬೇಡಿ ಎಂದು ಡಿಕೆ ಶಿವಕುಮಾರ್​ರನ್ನು ತಡೆದಿದ್ದು ಯಾರು? ಸಂಸದರಾಗಿ ಡಿಕೆ ಶಿವಕುಮಾರ್​ ಸಹೋದರನ ಕೊಡುಗೆ ಏನು? ಈಗ ಇದ್ದಕ್ಕಿದ್ದಂತೆಯೇ ದಿಢೀರ್‌ ಮಮತೆ ಬಂದಿರುವುದು ಯಾಕೆ ಎಂದು ಎಚ್‌ಡಿಕೆ ವ್ಯಂಗ್ಯ ಮಾಡಿದ್ದಾರೆ.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರು ಬೇಕಾದರೂ ಅಭ್ಯರ್ಥಿ ಆಗಬಹುದು. ನಮ್ಮ ಕಡೆಯಿಂದ ಅಭ್ಯರ್ಥಿ ಯಾರು ಎಂದು ಕಾಲ ನಿರ್ಧರಿಸುತ್ತದೆ ಎಂದು ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!