ಹೊಸದಿಗಂತ ಡಿಜಿಟಲ್ ಡೆಸ್ಕ್:
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ನಾಲ್ವರು ಆರೋಪಿಗಳಿಗೆ ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.
ಹೀಗಾಗಿ ನಟ ದರ್ಶನ್ ಗೆ ಪರಪ್ಪನ ಅಗ್ರಹಾರ ಜೈಲು ಅಧಿಕಾರಿಗಳು ವಿಚಾರಾಣಾಧೀನ ಕೈದಿ ನಂಬರ್ 6106 ನೀಡಿದ್ದಾರೆ.
ನಟ ದರ್ಶನ್ ಗೆ ಇಂದು ಜುಲೈ.4ರವರೆಗೆ ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ. ಹೀಗಾಗಿ ಪವಿತ್ರಾ ಗೌಡ ಬಳಿಕ ನಟ ದರ್ಶನ್ ಸೇರಿದಂತೆ ನಾಲ್ವರು ಜೈಲುಪಾಲಾಗಿದ್ದಾರೆ.