ಬಿಎಸ್‌ವೈ ಟೆಂಪಲ್‌ ರನ್‌: ಕುಕ್ಕೆಯಲ್ಲಿ ತುಲಾಭಾರ ಸೇವೆ ಸಲ್ಲಿಕೆ

ಹೊಸದಿಗಂತ ವರದಿ ಮಂಗಳೂರು:

ಮಾಜಿ ಸಿಎಂ ಯಡಿಯೂರಪ್ಪ ಇಂದು ಬೆಳಗ್ಗೆ ಧರ್ಮಸ್ಥಳಕ್ಕೆ ತೆರಳಿ ಮಂಜುನಾಥನ ದರುಶನ ಪಡೆದಿದ್ದು, ಅಲ್ಲಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳಿ ದೇವರ ಆಶೀರ್ವಾದ ಪಡೆದಿದ್ದಾರೆ.

ಕುಕ್ಕೆ ಸುಬ್ರಹ್ಮಣ್ಯದಲ್ಲಿ ತುಲಾಭಾರ ಸೇವೆ ನಡೆಸಿದ್ದು, ನಾಣ್ಯಗಳಿಂದ ಸೇವೆ ನಡೆಸಿದ್ದಾರೆ. ಮಹಾಭಿಷೇಕ ಹಾಗೂ ಮಹಾಪೂಜೆ ನೆರವೇರಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!