ಹೇಗೆ ಮಾಡೋದು?
ಬೌಲ್‌ನಲ್ಲಿ ಮೊಸರು, ಉಪ್ಪು, ಶುಂಠಿ ಬೆಳ್ಳುಳ್ಳಿ ಪೇಸ್ಟ್, ಖಾರದಪುಡಿ, ಸಾಂಬಾರ್ ಪುಡಿ, ಗರಂ ಮಸಾಲಾ ಹಾಗೂ ಅರಿಶಿಣ ಪುಡಿ ಹಾಕಿ ಮಿಕ್ಸ್ ಮಾಡಿ.
ನಂತರ ಅದಕ್ಕೆ ಚಿಕನ್ ಸಣ್ಣ ಸಣ್ಣ ಪೀಸ್ ಹಾಕಿ ಮ್ಯಾರಿನೇಟ್ ಮಾಡಿ.
ನಂತರ ಪ್ಯಾನ್‌ಗೆ ಬೆಣ್ಣೆ ಹಾಕಿ ಇವುಗಳನ್ನು ಸಣ್ಣ ಉರಿಯಲ್ಲಿ ಬೇಯಿಸಿ ಬಿಸಿ ಬಿಸಿ ತಿನ್ನಿ