ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ: ನಾಳೆ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಹೊಸದಿಗಂತ ವರದಿ, ಮಂಗಳೂರು:

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯ ರೆಡ್ ಅಲರ್ಟ್ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವ ಹಿನ್ನೆಲೆ, ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜುಲೈ 9 ರಂದು ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ದ.ಕ. ಜಿಲ್ಲಾಧಿಕಾರಿ ಅವರು ರಜೆಯನ್ನು ಘೋಷಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

1 COMMENT

LEAVE A REPLY

Please enter your comment!
Please enter your name here

error: Content is protected !!