ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾವೇರಿ ವಿಚಾರವಾಗಿ ಕರ್ನಾಟಕಕ್ಕೆ ಮತ್ತೊಂದು ಆಘಾತ ಎದುರಾಗಿದೆ. ತಮಿಳುನಾಡಿಗೆ ಪ್ರತಿದಿನ 1 ಟಿಎಂಸಿ ಕಾವೇರಿ ನೀರು ಬಿಡುವಂತೆ ಸಿಡಬ್ಲ್ಯುಆರ್‌ಸಿ ಆದೇಶಿಸಿದೆ.
ಜುಲೈ 12ರಿಂದ ಜುಲೈ 31ರವರೆಗೆ ತಮಿಳುನಾಡಿಗೆ ಪ್ರತಿದಿನ 1 ಟಿಎಂಸಿ ಕಾವೇರಿ ನೀರು ಬಿಡುವಂತೆ ಕರ್ನಾಟಕಕ್ಕೆ ಸಿಡಬ್ಲ್ಯುಆರ್‌ಸಿ ನಿರ್ದೇಶನ ನೀಡಿದೆ. ಇದೇ ವೇಳೆ ಕಾವೇರಿ ವಿಚಾರವಾಗಿ ಕರ್ನಾಟಕಕ್ಕೆ ಮತ್ತೊಮ್ಮೆ ಶಾಕ್ ಸಿಕ್ಕಿದೆ.
ರಾಜ್ಯದ ಹಲವೆಡೆ ಭಾರೀ ಮಳೆಯಾಗುತ್ತಿದ್ದು, ಕೆಲವು ರಾಜ್ಯಗಳಲ್ಲಿ ಮಳೆಯಾಗಿಲ್ಲ. ಈ ಮಧ್ಯೆ, ತಮಿಳುನಾಡಿಗೆ ಪ್ರತಿದಿನ 1 ಟಿಎಂಸಿ ಕಾವೇರಿ ನೀರು ಬಿಡುವಂತೆ ಸಿಡಬ್ಲ್ಯುಆರ್‌ಸಿ ಆದೇಶಿಸಿದೆ.