EARTHQUAKE | ಜಮ್ಮು-ಕಾಶ್ಮೀರದ ಬಾರಾಮುಲ್ಲಾದಲ್ಲಿ 4.5 ತೀವ್ರತೆಯ ಭೂಕಂಪ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ರಿಕ್ಟರ್ ಮಾಪಕದಲ್ಲಿ 4.1 ತೀವ್ರತೆಯ ಭೂಕಂಪ ಸಂಭವಿಸಿದೆ.

ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರದ ಪ್ರಕಾರ, ಮಧ್ಯಾಹ್ನ 12.26 ರ ಸುಮಾರಿಗೆ ಈ ಪ್ರದೇಶದಲ್ಲಿ ಕಂಪನದ ಅನುಭವವಾಗಿದೆ. 10 ಕಿ.ಮೀ ಆಳದಲ್ಲಿ ಭೂಕಂಪ ಸಂಭವಿಸಿದೆ ಎನ್ನಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!