ಬಿಆರ್‌ಎಸ್ ನಾಯಕಿ ಕೆ.ಕವಿತಾ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ಹೊಸದಿಗಂತ ಡಿಜಿಟಲ್ ಡೆಸ್ಕ್:
 
ತಿಹಾರ್ ಜೈಲಿನಲ್ಲಿರುವ ಬಿಆರ್‌ಎಸ್ ನಾಯಕಿ ಕೆ.ಕವಿತಾ ಆರೋಗ್ಯದಲ್ಲಿ ಏರುಪೇರಾಗಿದ್ದು, ಮಂಗಳವಾರ ಸಂಜೆ ದೆಹಲಿಯ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ಜೈಲಿನಲ್ಲಿದ್ದಾರೆ.

ಕವಿತಾ ಅವರನ್ನು ಮೊದಲು ಜಾರಿ ನಿರ್ದೇಶನಾಲಯ ಬಂಧಿಸಿತ್ತು. ಬಳಿಕ ಸಿಬಿಐ ಆಕೆಯನ್ನು ಬಂಧಿಸಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!