ಮಿಕ್ಸಿಗೆ
ಈರುಳ್ಳಿ
ಟೊಮ್ಯಾಟೊ
ಚಕ್ಕೆ
ಲವಂಗ
ಶುಂಠಿ
ಬೆಳ್ಳುಳ್ಳಿ
ಸೋಂಪು
ಕೊತ್ತಂಬರಿ ಸೊಪ್ಪು
ಹಸಿಮೆಣಸು ಅರಿಶಿಣ ಹಾಕಿ ರುಬ್ಬಿ ಇಟ್ಟುಕೊಳ್ಳಿ
ಕುಕ್ಕರ್‌ಗೆ
ಕುಕ್ಕರ್‌ಗೆ ಎಣ್ಣೆ, ತುಪ್ಪ, ಪಲಾವ್ ಎಲೆ, ಮರಾಠಿ ಮೊಗ್ಗು ಹಾಕಿ ಬಾಡಿಸಿ
ನಂತರ ಈರುಳ್ಳಿ, ಟೊಮ್ಯಾಟೊ ಹಾಕಿ ಬಾಡಿಸಿ
ನಂತರ ತರಕಾರಿ, ಬಟಾಣಿ ಸೊಪ್ಪು ಹಾಕಿ ಮಿಕ್ಸ್ ಮಾಡಿ
ನಂತರ ಮಿಕ್ಸಿಯ ಮಸಾಲೆ ಹಾಕಿ, ಉಪ್ಪು ಹಾಕಿ
ಎಣ್ಣೆ ಬಿಟ್ಟ ನಂತರ ಅಕ್ಕಿ ಹಾಗೂ ನೀರು ಹಾಕಿ ಎರಡು ವಿಶಲ್ ಹೊಡೆಸಿ


