ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಡೀ ದೇಶವೇ ಎದುರು ನೋಡುತ್ತಿರುವ ಕೇಂದ್ರ ಬಜೆಟ್ ಇಂದು ಮಂಡನೆಯಾಗಲಿದೆ.
ಸಂಸತ್ತಿನಲ್ಲಿ ಬೆಳಗ್ಗೆ 11 ಗಂಟೆಗೆ ಬಜೆಟ್ ಮಂಡನೆಗೂ ಮುನ್ನ ರಾಷ್ಟ್ರಪತಿ ಮುರ್ಮು ಅವರನ್ನು ಭೇಟಿ ಮಾಡಲು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ರಾಷ್ಟ್ರಪತಿ ಭವನಕ್ಕೆ ತೆರಳಿದ್ದಾರೆ.
#WATCH | Finance Minister Nirmala Sitharaman heads to Rashtrapati Bhavan to call on President Murmu, ahead of Budget presentation at 11am in Parliament pic.twitter.com/V4premP8lL
— ANI (@ANI) July 23, 2024