ಬಜೆಟ್‌ಗೂ ಮುನ್ನ ಮೋದಿ ನೇತೃತ್ವದಲ್ಲಿ ನಡೆಯಲಿದೆ ಕೇಂದ್ರ ಸಚಿವ ಸಂಪುಟ ಸಭೆ
ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸುವ ಮುನ್ನ ಕೇಂದ್ರ ಬಜೆಟ್ ಅನ್ನು ಅನುಮೋದಿಸಲು ಪಿಎಂ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಸಂಸತ್ತಿನಲ್ಲಿ ಸಭೆ ನಡೆಸಲಿದೆ ಎಂದು ಮಾಹಿತಿ ಲಭ್ಯವಾಗಿದೆ.