ಬಜೆಟ್ 2024: ಕೃಷಿ ಕ್ಷೇತ್ರದಲ್ಲಿ ಡಿಜಿಟಲೀಕರಣಕ್ಕೆ ಒತ್ತು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಈ ಬಾರಿಯ ಬಹುನಿರೀಕ್ಷಿತ ಬಜೆಟ್‌ ಮಂಡನೆ ಆರಂಭವಾಗಿದ್ದು, ಕೃಷಿ ಕ್ಷೇತ್ರದಲ್ಲಿ ಡಿಜಿಟಲೀಕರಣಕ್ಕೆ ಒತ್ತು ನೀಡುವ ಬಗ್ಗೆ ಮಾತನಾಡಿದ್ದಾರೆ.

ಕೃಷಿಯಲ್ಲಿ ಉತ್ಪಾದನೆ ಹೆಚ್ಚಲು ಕೇಂದ್ರ ಯೋಜನೆ ರೂಪಿಸಲಿದೆ. ಜತೆಗೆ ಡಿಜಿಟಲೀಕರಣಕ್ಕೆ ಒತ್ತು ನೀಡಲಾಗುವುದು ಎಂದು ಸಚಿವೆ ನಿರ್ಮಲಾ ಸೀತಾರಾಮನ್‌ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!