ಮಗಳಿಗಾಗಿ ಹಣ ಕೂಡಿಡಲು ʼವಾತ್ಸಲ್ಯʼ ಯೋಜನೆ ಆರಂಭ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಈ ಬಾರಿಯ ಬಹುನಿರೀಕ್ಷಿತ ಬಜೆಟ್‌ ಮಂಡನೆಯಲ್ಲಿ ವಾತ್ಸಲ್ಯ ಯೋಜನೆ ಜಾರಿಯ ಬಗ್ಗೆ ಸಚಿವೆ ನಿರ್ಮಲಾ ಸೀತಾರಾಮನ್‌ ಮಾತನಾಡಿದ್ದಾರೆ.

ವಾತ್ಸಲ್ಯ ಯೋಜನೆಯನ್ನು ಕೇಂದ್ರ ಘೋಷಿಸಿದೆ, ಈ ಮೂಲಕ ಬಾಲಕಿಯರಿಗೆ ಅನುಕೂಲವಾಗಲಿದ್ದು, ಈ ಯೋಜನೆ ಮೂಲಕ ಬಾಲಕಿಯರ ಹೆಸರಿನಲ್ಲಿ ಖಾತೆ ತೆರೆದು ಅವರ ಹೆಸರಿನಲ್ಲಿ ಹಣ ಜಮೆ ಮಾಡಬಹುದಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!