ಹೊಸದಿಗಂತ ಡಿಜಿಟಲ್ ಡೆಸ್ಕ್:
ಈ ಬಾರಿಯ ಬಹುನಿರೀಕ್ಷಿತ ಬಜೆಟ್ ಮಂಡನೆ ಆರಂಭವಾಗಿದ್ದು, ದೇಶದಲ್ಲಿ 12 ಹೊಸ ಇಂಡಸ್ಟ್ರಿಯಲ್ ಪಾರ್ಕ್ಗಳು ತಲೆಎತ್ತಲಿವೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ದೇಶದಲ್ಲಿ 12 ಹೊಸ ಇಂಡಸ್ಟ್ರಿಯಲ್ ಪಾರ್ಕ್ಗಳ ನಿರ್ಮಾಣ ಮಾಡಲಾಗುವುದು. ಕೈಗಾರಿಕೆಗಳಲ್ಲಿ ಇಂಟರ್ನಶಿಪ್ ಮಾಡುವವರಿಗೆ 5 ಸಾವಿರ ರೂ. ಸಹಾಯಧನ, ಮುದ್ರಾ ಯೋಜನೆಯ ಸಾಲ ₹10 ಲಕ್ಷದಿಂದ ₹20 ಲಕ್ಷಕ್ಕೆ ಹೆಚ್ಚಿಸಲು ನಿರ್ಧಾರ, ದೇಶಾದ್ಯಂತ 26 ಸಾವಿರ ಕೋಟಿ ರೂ. ವೆಚ್ಚದಲ್ಲಿ ರೈಲ್ವೆ ಯೋಜನೆ, ಗ್ರಾಮೀಣಾವೃದ್ಧಿ ಪ್ರದೇಶದ ಅಭಿವೃದ್ಧಿಗೆ 2.66 ಲಕ್ಷ ಕೋಟಿ ರೂ. ಅನುದಾನವನ್ನು ನಿ